Versions
KNV ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
ERVKN ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ.
IRVKN ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.