Versions
KNV ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
ERVKN ಮತ್ತೊಬ್ಬನಿಗೆ ಅನ್ಯಾಯ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ಯಾರಾದರೂ ಹೇಳಿದರೇ? ಇಲ್ಲ!
IRVKN “ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?