Bible Versions
Bible Books

Acts 7:32 (KNV) Kannadam Old BSI Version

Versions

KNV   ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
ERVKN   ಪ್ರಭುವು ಅವನಿಗೆ, ؅ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು؆ ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us