Bible Versions
Bible Books

Acts 7:6 (KNV) Kannadam Old BSI Version

Versions

KNV   ಇದಲ್ಲದೆ ದೇವರು ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
ERVKN   ”ದೇವರು ಅವನಿಗೆ, ؅ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us