Versions
KNV ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
ERVKN ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.
IRVKN ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.