Versions
KNV ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
ERVKN ಇದ್ದಕ್ಕಿದ್ದಂತೆ, ಮೀನಿನ ಪರೆಯಂತಿದ್ದ ಏನೋ ಒಂದು ಸೌಲನ ಕಣ್ಣುಗಳಿಂದ ಕಳಚಿಬಿದ್ದಿತು. ಸೌಲನಿಗೆ ಮತ್ತೆ ಕಣ್ಣುಕಾಣತೊಡಗಿತು! ಸೌಲನು ಮೇಲೆದ್ದು, ದೀಕ್ಷಾಸ್ನಾನ ಮಾಡಿಸಿಕೊಂಡನು.
IRVKN ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು. PEPS