Bible Versions
Bible Books

Daniel 12:11 (KNV) Kannadam Old BSI Version

Versions

KNV   ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
ERVKN   “ನಿತ್ಯಹೋಮವು ನಿಲ್ಲಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳೆಯಬೇಕು.
IRVKN   ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us