Bible Versions
Bible Books

Daniel 5:14 (KNV) Kannadam Old BSI Version

Versions

KNV   ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
ERVKN   ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.
IRVKN   ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us