Bible Versions
Bible Books

Daniel 5:29 (KNV) Kannadam Old BSI Version

Versions

KNV   ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
ERVKN   ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.
IRVKN   ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us