Bible Versions
Bible Books

Deuteronomy 19:21 (KNV) Kannadam Old BSI Version

Versions

KNV   ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
ERVKN   ಅಪರಾಧ ಎಷ್ಟು ಭಯಂಕರವಾಗಿರುವುದೋ ಅಷ್ಟೇ ಭಯಂಕರ ಶಿಕ್ಷೆಯೂ ಇರಬೇಕು. ತಪ್ಪು ಮಾಡಿದವನನ್ನು ಶಿಕ್ಷಿಸಲು ಬೇಸರಪಟ್ಟುಕೊಳ್ಳಬಾರದು. ಒಬ್ಬನು ಪ್ರಾಣಹತ್ಯೆ ಮಾಡಿದರೆ ಅವನ ಪ್ರಾಣವೂ ತೆಗೆಯಲ್ಪಡಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಎಂಬ ನೀತಿಯನ್ನು ಅನುಸರಿಸಬೇಕು.
IRVKN   ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us