Bible Versions
Bible Books

Deuteronomy 1:13 (KNV) Kannadam Old BSI Version

Versions

KNV   ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
ERVKN   ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನಿಮ್ಮನಿಮ್ಮ ಕುಲಗಳಿಂದ ಯೋಗ್ಯರಾದವರನ್ನು ಆರಿಸಿರಿ. ಅವರನ್ನು ನಿಮ್ಮ ನಾಯಕರನ್ನಾಗಿ ನೇಮಿಸುವೆನು. ಅವರು ವಿವೇಕಿಗಳಾಗಿಯೂ ಅನುಭವಶಾಲಿಗಳಾಗಿಯೂ ಇರಬೇಕು’ ಎಂದು ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us