Bible Versions
Bible Books

Deuteronomy 1:30 (KNV) Kannadam Old BSI Version

Versions

KNV   ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
ERVKN   ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗಿ ಅವರೊಂದಿಗೆ ಯುದ್ಧಮಾಡುವನು. ಈಜಿಪ್ಟ್‌ನಲ್ಲಿ ಆತನು ಮಾಡಿದಂತೆಯೇ ಇಲ್ಲಿಯೂ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us