Bible Versions
Bible Books

Deuteronomy 21:23 (KNV) Kannadam Old BSI Version

Versions

KNV   ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ERVKN   ಇಡೀ ರಾತ್ರಿ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us