Versions
KNV ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
ERVKN ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ, ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ!’