Bible Versions
Bible Books

Deuteronomy 22:4 (KNV) Kannadam Old BSI Version

Versions

KNV   ನೀನು ಕಾಣದವನಂತೆ ಇರಬಾರದು. ನಿನ್ನ ಸಹೋದರನ ಕತ್ತೆಯಾಗಲಿ ಎತ್ತಾಗಲಿ ಮಾರ್ಗ ದಲ್ಲಿ ಬಿದ್ದಿರುವದನ್ನು ನೋಡಿದರೆ ಅಲಕ್ಷ್ಯಮಾಡ ಬೇಡ; ಹೇಗಾದರೂ ಅವುಗಳನ್ನು ಎಬ್ಬಿಸುವದಕ್ಕೆ ಅವನಿಗೆ ಖಂಡಿತಾ ಸಹಾಯಮಾಡಬೇಕು.
ERVKN   “ನಿಮ್ಮ ನೆರೆಯವನ ಕತ್ತೆಯಾಗಲಿ ಹಸುವಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೋಡಿದರೂ ನೋಡದಂತೆ ಹೋಗದೆ ಅದಕ್ಕೆ ಏಳಲು ಸಹಾಯ ಮಾಡಬೇಕು.
IRVKN   ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us