Versions
KNV ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
ERVKN ನಿಮ್ಮ ತೋಟದಿಂದ ಹಣ್ಣುಗಳನ್ನು ಕೂಡಿಸುವಾಗ ಉಳಿದ ಹಣ್ಣುಗಳನ್ನು ಶೇಖರಿಸಲು ಹಿಂತಿರುಗಬೇಡಿ; ಆ ಉಳಿದ ದ್ರಾಕ್ಷಿ ಹಣ್ಣುಗಳು ಊರಲ್ಲಿರುವ ಅನಾಥರಿಗೂ ವಿಧವೆಯರಿಗೂ ಮತ್ತು ಪರದೇಶಸ್ಥರಿಗೂ ಬಿಡಿರಿ.
IRVKN ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.