Bible Versions
Bible Books

Deuteronomy 24:9 (KNV) Kannadam Old BSI Version

Versions

KNV   ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.
ERVKN   ಈಜಿಪ್ಟಿನಿಂದ ಹೊರಟುಬಂದಾಗ ದಾರಿಯಲ್ಲಿ ದೇವರಾದ ಯೆಹೋವನು ಮಿರ್ಯಾಮಳಿಗೆ ಏನು ಮಾಡಿದನೆಂದು ಸ್ಮರಿಸಿರಿ.
IRVKN   ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us