Bible Versions
Bible Books

Deuteronomy 26 (KNV) Kannadam Old BSI Version

Versions

KNV   ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ
ERVKN   “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಬೇಗನೆ ಪ್ರವೇಶಿಸಲಿದ್ದೀರಿ. ದೇಶವನ್ನು ಸ್ವಾಧೀನಮಾಡಿಕೊಂಡು ಅಲ್ಲಿ ನೆಲೆಸುವಿರಿ.
IRVKN   {ಪ್ರಥಮಫಲಗಳ ಸಮರ್ಪಣೆ} PS ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us