Bible Versions
Bible Books

Deuteronomy 27:20 (KNV) Kannadam Old BSI Version

Versions

KNV   ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
ERVKN   “ಲೇವಿಯರು, ‘ತಂದೆಯ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡವನು ಶಾಪಗ್ರಸ್ತನಾಗಲಿ. ಅವನು ತನ್ನ ತಂದೆಗೆ ಅವಮಾನ ಮಾಡಿದನು’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
IRVKN   “ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us