Bible Versions
Bible Books

Deuteronomy 28:10 (KNV) Kannadam Old BSI Version

Versions

KNV   ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
ERVKN   ಆಗ ನಿಮ್ಮ ದೇಶದಲ್ಲಿ ವಾಸಿಸುವವರೆಲ್ಲರೂ ನೀವು ದೇವರ ಹೆಸರಿನಿಂದ ಕರೆಯಲ್ಪಟ್ಟವರೆಂಬುದನ್ನು ನೋಡುವಾಗ ನಿಮಗೆ ಭಯಪಡುವರು.
IRVKN   ಭೂಮಿಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us