Bible Versions
Bible Books

Deuteronomy 28:20 (KNV) Kannadam Old BSI Version

Versions

KNV   ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
ERVKN   “ನೀವು ಕೆಟ್ಟಕಾರ್ಯಗಳನ್ನು ಮಾಡಿ ಯೆಹೋವನಿಂದ ದೂರವಾಗಿ ಹೋದರೆ ನಿಮಗೆ ಕೆಟ್ಟಸಂಗತಿಗಳು ಉಂಟಾಗುವವು. ನಿಮಗೆ ಉಪದ್ರವಗಳೂ ಮನಸ್ಸಿಗೆ ಅಸಮಾಧಾನವೂ ಉಂಟಾಗುವವು. ನೀವು ಸಂಪೂರ್ಣವಾಗಿ ನಾಶವಾಗುವ ತನಕ ಸಂಗತಿಗಳು ನಿಮ್ಮನ್ನು ಬಾಧಿಸುವವು. ನೀವು ಆತನನ್ನು ತೊರೆದದ್ದರಿಂದ ನಿಮಗೆ ಹಾಗೆ ಮಾಡುವನು.
IRVKN   ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us