Versions
KNV ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.
ERVKN ಯೆಹೋವನು ನಿಮಗೆ ಮಳೆಯನ್ನು ಬೀಳಮಾಡುವುದಿಲ್ಲ; ಕೇವಲ ಧೂಳು ಮತ್ತು ಮರಳು ಆಕಾಶದಿಂದ ಬೀಳುವುದು. ನೀವು ನಾಶವಾಗುವವರೆಗೆ ಅದು ಮೇಲಿನಿಂದ ಬೀಳುತ್ತಿರುವುದು.
IRVKN ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.