Bible Versions
Bible Books

Deuteronomy 28:26 (KNV) Kannadam Old BSI Version

Versions

KNV   ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
ERVKN   ಕಾಡುಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ನಿಮ್ಮ ಹೆಣಗಳು ಆಹಾರವಾಗುವವು. ಅವುಗಳನ್ನು ಓಡಿಸಲು ಯಾರೂ ಇರುವುದಿಲ್ಲ.
IRVKN   ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us