Bible Versions
Bible Books

Deuteronomy 28:49 (KNV) Kannadam Old BSI Version

Versions

KNV   ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
ERVKN   “ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.
IRVKN   ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us