Bible Versions
Bible Books

Deuteronomy 28:63 (KNV) Kannadam Old BSI Version

Versions

KNV   ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
ERVKN   “ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.
IRVKN   ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us