Bible Versions
Bible Books

Deuteronomy 28:66 (KNV) Kannadam Old BSI Version

Versions

KNV   ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
ERVKN   ನೀವು ಹಗಲಿರುಳು ಭಯದಿಂದಿರುವಿರಿ ಮತ್ತು ಅಪಾಯದಲ್ಲಿ ಜೀವಿಸುವಿರಿ. ನಿಮ್ಮ ಜೀವಿತದ ಬಗ್ಗೆ ನಿಮಗೆಂದಿಗೂ ನಿಶ್ಚಯತ್ವವಿರುವುದಿಲ್ಲ.
IRVKN   ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us