Bible Versions
Bible Books

Deuteronomy 28:68 (KNV) Kannadam Old BSI Version

Versions

KNV   ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
ERVKN   ಯೆಹೋವನು ನಿಮ್ಮನ್ನು ಹಡಗುಗಳ ಮುಖಾಂತರ ಈಜಿಪ್ಟಿಗೆ ಕೊಂಡೊಯ್ಯುವನು. ನೀವು ಅಲ್ಲಿಗೆ ಹೋಗುವುದೇ ಇಲ್ಲವೆಂದು ನಾನು ಹೇಳಿದ್ದೆನು. ಆದರೆ ದೇವರು ನಿಮ್ಮನ್ನು ಅಲ್ಲಿಗೆ ಕಳುಹಿಸುವನು. ಈಜಿಪ್ಟಿನಲ್ಲಿ ನಿಮ್ಮನ್ನು ನೀವೇ ಗುಲಾಮರನ್ನಾಗಿ ನಿಮ್ಮ ವೈರಿಗಳಿಗೆ ಮಾರಿಕೊಳ್ಳುವಿರಿ; ಆದರೆ ಯಾರೂ ನಿಮ್ಮನ್ನು ಕೊಂಡುಕೊಳ್ಳುವವರಿರುವುದಿಲ್ಲ.”
IRVKN   ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us