Bible Versions
Bible Books

Deuteronomy 29:23 (KNV) Kannadam Old BSI Version

Versions

KNV   ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್‌ ಗೊಮೋರ ಅದ್ಮಾಚೆಬೋ ಯಾಮ್‌ ಇವುಗಳ ಹಾಗೆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
ERVKN   ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.
IRVKN   ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us