Bible Versions
Bible Books

Deuteronomy 29:27 (KNV) Kannadam Old BSI Version

Versions

KNV   ಕರ್ತನ ಕೋಪವು ದೇಶದ ಮೇಲೆ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
ERVKN   ಕಾರಣಕ್ಕಾಗಿಯೇ ದೇವರು ಅವರ ಮೇಲೆ ಸಿಟ್ಟುಗೊಂಡು ಪುಸ್ತಕದಲ್ಲಿ ಬರೆದಿರುವ ಶಾಪವನ್ನು ಅವರಿಗೆ ಬರಮಾಡಿದನು.
IRVKN   ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us