Bible Versions
Bible Books

Deuteronomy 30:13 (KNV) Kannadam Old BSI Version

Versions

KNV   ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
ERVKN   ಇದು ಸಮುದ್ರದ ಆಚೆ ಇರುವ ಮಾತಲ್ಲ, ‘ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವವರು ಯಾರಿರುವರು? ನಾವದನ್ನು ಕೇಳಿ ಅದರಂತೆ ನಡೆಯಬಹುದಾಗಿತ್ತು’ ಎಂದು ಹೇಳುವ ಅವಶ್ಯಕತೆ ಇಲ್ಲ.
IRVKN   ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us