Bible Versions
Bible Books

Deuteronomy 30:18 (KNV) Kannadam Old BSI Version

Versions

KNV   ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
ERVKN   ನೀವು ನಾಶವಾಗುವಿರಿ. ನಿಮ್ಮನ್ನು ನಾನು ಎಚ್ಚರಿಸುತ್ತಿದ್ದೇನೆ. ನೀವು ಯೆಹೋವನಿಗೆ ವಿಮುಖರಾದರೆ, ನಿಮಗಾಗಿ ತೆಗೆದುಕೊಳ್ಳಲು ನೀವು ಪ್ರವೇಶಿಸುತ್ತಿರುವ ಜೋರ್ಡನ್ ನದಿಯ ಆಚೆ ದಡದಲ್ಲಿರುವ ದೇಶದಲ್ಲಿ ನೀವು ಬಹುಕಾಲದವರೆಗೆ ಜೀವಿಸುವುದಿಲ್ಲ.
IRVKN   ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us