Bible Versions
Bible Books

Deuteronomy 31:23 (KNV) Kannadam Old BSI Version

Versions

KNV   ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್‌ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
ERVKN   ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ:”ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us