Bible Versions
Bible Books

Deuteronomy 31:9 (KNV) Kannadam Old BSI Version

Versions

KNV   ಇದಲ್ಲದೆ ಮೋಶೆಯು ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
ERVKN   ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.
IRVKN   {ಧರ್ಮಶಾಸ್ತ್ರವನ್ನು ಸಾವರ್ಜನಿಕವಾಗಿ ಓದಬೇಕೆಂಬ ನಿಯಮ} PS ಮೋಶೆ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us