Bible Versions
Bible Books

Deuteronomy 7:6 (KNV) Kannadam Old BSI Version

Versions

KNV   ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
ERVKN   ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us