Bible Versions
Bible Books

Ecclesiastes 5:14 (KNV) Kannadam Old BSI Version

Versions

KNV   ಆದರೆ ಕೆಟ್ಟ ಪ್ರಯಾ ಸದಿಂದ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
ERVKN   ಬಳಿಕ ಅವನು ಯಾವುದೊ ಕೇಡಿಗೆ ಗುರಿಯಾಗಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು; ಕೊನೆಯಲ್ಲಿ ತನ್ನ ಮಗನಿಗೆ ಕೊಡಲು ಅವನಲ್ಲಿ ಏನೂ ಉಳಿದಿರುವುದಿಲ್ಲ.
IRVKN   ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು.
ಅವನಿಗೆ ಮಗನಿದ್ದರೆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us