Versions
KNV ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
ERVKN ಮನುಷ್ಯನು ತಾಯಿಯ ಗರ್ಭದಿಂದ ಬರಿದಾಗಿ ಈ ಲೋಕಕ್ಕೆ ಬರುವನು; ಸಾಯುವಾಗ ಅದೇ ರೀತಿ ಬರಿದಾಗಿ ಹೋಗುವನು; ತಾನು ಪ್ರಯಾಸಪಟ್ಟು ಸಂಪಾದಿಸಿದವುಗಳಲ್ಲಿ ಒಂದನ್ನೂ ಅವನು ತನ್ನೊಡನೆ ತೆಗೆದುಕೊಂಡು ಹೋಗಲಾರನು.
IRVKN ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ
ಏನೂ ಇಲ್ಲದವನಾಗಿ ಗತಿಸಿ ಹೋಗುವನು.
ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.