Versions
KNV ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.
ERVKN ತನ್ನ ಜೀವಿತವು ಅಲ್ಪಕಾಲದ್ದೆಂದು ಅವನು ನೆನಪು ಮಾಡಿಕೊಳ್ಳಬೇಕು. ಯಾಕೆಂದರೆ ಅವನನ್ನು ಅವನಿಗೆ ಇಷ್ಟವಾದ ಕೆಲಸದಲ್ಲಿ ನಿರತನನ್ನಾಗಿ ಮಾಡಿರುವಾತನು ದೇವರೇ.
IRVKN ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ. PE