Bible Versions
Bible Books

Ecclesiastes 6:4 (KNV) Kannadam Old BSI Version

Versions

KNV   ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.
ERVKN   ಮಗುವು ಹುಟ್ಟುವಾಗಲೇ ಸತ್ತುಹೋದರೆ ಅದಕ್ಕೆ ನಿಜವಾಗಿಯೂ ಅರ್ಥವಿಲ್ಲ. ಅದು ಹೆಸರನ್ನೂ ಹೊಂದಿಲ್ಲದೆ ಕತ್ತಲೆಯ ಗುಂಡಿಯಲ್ಲಿ ಹೂಳಲ್ಪಡುವುದು.
IRVKN   ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ. * ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ. ಅಥವಾ ಅವನ ಹೆಸರು ಮರೆತುಹೋಗಲ್ಪಡುತ್ತದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us