Versions
KNV ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ERVKN ನಮ್ಮ ತಂದೆಯಾದ ದೇವರು ಮತ್ತು ಪ್ರಭುವಾದ ಯೇಸು ಕ್ರಿಸ್ತನು ನಿಮಗೆ ಕೃಪೆಯನ್ನೂ ಶಾಂತಿಯನ್ನೂ ದಯಪಾಲಿಸಲಿ.
IRVKN * ರೋಮಾ. 1:7 ನೋಡಿರಿ. ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ. PS