Versions
KNV ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.
ERVKN This verse may not be a part of this translation
IRVKN ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.