Bible Versions
Bible Books

Esther 4:4 (KNV) Kannadam Old BSI Version

Versions

KNV   ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
ERVKN   ಎಸ್ತೇರಳ ಸೇವಕಿಯರು ಮತ್ತು ಕಂಚುಕಿಯರು ಮೊರ್ದೆಕೈ ವಿಚಾರವಾಗಿ ಆಕೆಗೆ ತಿಳಿಸಿದರು. ಇದನ್ನು ಕೇಳಿ ಎಸ್ತೇರ್ ರಾಣಿಗೆ ತುಂಬಾ ಗಲಿಬಿಲಿಯೂ ದುಃಖವೂ ಆಯಿತು. ಆಕೆ ಅವನಿಗೋಸ್ಕರ ಬಟ್ಟೆಯನ್ನು ಕಳುಹಿಸಿ ಶೋಕದ ಬಟ್ಟೆಯನ್ನು ತೆಗೆದು ಹಾಕಲು ಹೇಳಿಸಿದಳು. ಆದರೆ ಅವನು ಅವಳ ಬಟ್ಟೆಯನ್ನು ಸ್ವೀಕರಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us