Versions
KNV ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
ERVKN ಈ ಆಜ್ಞೆಯನ್ನು ಜನರಿಗೆ ತಲುಪಿಸಲು ಅರಸನು ಸಂದೇಶ ವಾಹಕರನ್ನು ಅವಸರಪಡಿಸಿದನು. ಮತ್ತು ಶೂಷನ್ ನಗರದಲ್ಲೂ ಇದು ಪ್ರಕಟವಾಯಿತು.
IRVKN ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು. PEPS