Bible Versions
Bible Books

Exodus 12:1 (KNV) Kannadam Old BSI Version

Versions

KNV   ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
ERVKN   ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ,
IRVKN   {ಮೊದಲ ಪಸ್ಕಹಬ್ಬ} PS ಐಗುಪ್ತ ದೇಶದಲ್ಲಿ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us