Bible Versions
Bible Books

Exodus 12:23 (KNV) Kannadam Old BSI Version

Versions

KNV   ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
ERVKN   ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ.
IRVKN   ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us