Bible Versions
Bible Books

Exodus 12:36 (KNV) Kannadam Old BSI Version

Versions

KNV   ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
ERVKN   ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.
IRVKN   ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us