Bible Versions
Bible Books

Exodus 14:2 (KNV) Kannadam Old BSI Version

Versions

KNV   ಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
ERVKN   “ಪೀಹಹೀರೋತಿನ ಪೂರ್ವಕಡೆಯಲ್ಲಿ ಪ್ರಯಾಣ ಮಾಡಿ ಬಾಳ್ಚೆಫೋನಿಗೆ ಸಮೀಪದಲ್ಲಿರುವ ಮಿಗ್ದೋಲ್ ಮತ್ತು ಕೆಂಪು ಸಮುದ್ರದ ನಡುವೆ ಇಳಿದುಕೊಳ್ಳಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.
IRVKN   “ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us