Bible Versions
Bible Books

Exodus 14:24 (KNV) Kannadam Old BSI Version

Versions

KNV   ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
ERVKN   ಬೆಳಗಿನ ಜಾವ ಇನ್ನೂ ಮೊಬ್ಬಿರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ಧಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿಮಾಡಿದನು.
IRVKN   ಬೆಳಗಿನ ಜಾವದಲ್ಲಿ ಯೆಹೋವನು ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us