Bible Versions
Bible Books

Exodus 14:9 (KNV) Kannadam Old BSI Version

Versions

KNV   ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
ERVKN   ಈಜಿಪ್ಟಿನ ಸೈನ್ಯದಲ್ಲಿ ಅನೇಕ ರಾಹುತರು ಇದ್ದರು; ರಥಗಳೂ ಇದ್ದವು. ಅವರು ಇಸ್ರೇಲರನ್ನು ಬೆನ್ನಟ್ಟಿದರು. ಇಸ್ರೇಲರು ಪೀಹಹೀರೋತಿನ ಹತ್ತಿರವಿರುವ ಬಾಳ್ಚೆಫೋನಿನ ಎದುರಾಗಿ ಸಮುದ್ರತೀರದಲ್ಲಿ ಇಳಿದುಕೊಳ್ಳುವಾಗಲೇ ಈಜಿಪ್ಟಿನ ಸೈನ್ಯದವರು ಅವರ ಹತ್ತಿರಕ್ಕೆ ಬಂದರು.
IRVKN   ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us