Bible Versions
Bible Books

Exodus 15:19 (KNV) Kannadam Old BSI Version

Versions

KNV   ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
ERVKN   ಫರೋಹನ ಕುದುರೆಗಳು, ಸವಾರರು, ರಥಗಳು ಸಮುದ್ರದೊಳಕ್ಕೆ ಹೋದಾಗ ಸಮುದ್ರದ ನೀರು ಅವರನ್ನು ಆವರಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಇಸ್ರೇಲರಾದರೊ ಸಮುದ್ರದೊಳಗಿನ ಒಣನೆಲದಲ್ಲಿ ಸಮುದ್ರವನ್ನು ದಾಟಿಹೋದರು.
IRVKN   ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us