Bible Versions
Bible Books

Exodus 15:20 (KNV) Kannadam Old BSI Version

Versions

KNV   ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
ERVKN   ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.
IRVKN   ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us